ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್‌ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm