ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm