ಬ್ರೇಕಿಂಗ್ ನ್ಯೂಸ್
26-09-20 09:49 am Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ನಟಿ, ನಿರೂಪಕಿ ಅನುಶ್ರೀ ಕೊನೆಗೂ ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳೂರು ನಗರ ಹೊರವಲಯದ ಪಣಂಬೂರು ಎಸಿಪಿ ಕಚೇರಿಗೆ ಆಗಮಿಸಿದ್ದು ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಗಾಗಿದ್ದಾರೆ.
ಎಸಿಪಿ ಕಚೇರಿಯ ಮೇಲಿನ ಮಹಡಿಯಲ್ಲಿ ಅನುಶ್ರೀಯನ್ನು ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಹಲವು ಪ್ರಶ್ನೆಗಳಿಗೆ ಸಿಸಿಬಿ ಅಧಿಕಾರಿಗಳು ಉತ್ತರ ಪಡೆಯಲಿದ್ದು ಕನಿಷ್ಠ ಎರಡು ಗಂಟೆ ಕಾಲ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ನಿನ್ನೆ ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಸೆಲ್ ನಲ್ಲಿ ವಿಚಾರಣೆ ಎಂದಿತ್ತು. ಅನುಶ್ರೀ ನಿನ್ನೆಯೇ ಅಲ್ಲಿ ಹಾಜರಾಗುತ್ತಾರೆ ಎನ್ನಲಾಗ್ತಿತ್ತು. ಆದರೆ, ಸಂಜೆ ವರೆಗೂ ಪೊಲೀಸರು ಮತ್ತು ಮಾಧ್ಯಮದವರನ್ನು ಕಾಯಿಸಿದ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.
ಪೊಲೀಸರು ಕೊನೆಕ್ಷಣದಲ್ಲಿ ಮಾಧ್ಯಮಗಳ ಕಣ್ತಪ್ಪಿಸಲೆಂದೇ ವಿಚಾರಣೆಯನ್ನು ಪಣಂಬೂರಿಗೆ ವರ್ಗಾಯಿಸಿದ್ದರು. ಇಂದು ಬೆಳ್ಳಂಬೆಳಗ್ಗೆ ಪಣಂಬೂರು ಠಾಣೆಗೆ ಬರುವಂತೆ ಬುಲಾವ್ ನೀಡಲಾಗಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm