ಬ್ರೇಕಿಂಗ್ ನ್ಯೂಸ್
13-05-22 06:34 pm Mangalore Correspondent ಕರಾವಳಿ
ಉಳ್ಳಾಲ, ಮೇ 13 : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್ ವಾಹನವು ಪಲ್ಟಿ ಹೊಡೆದ ಘಟನೆ ರಾ.ಹೆ. 66 ರ ತೊಕ್ಕೊಟ್ಟು, ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.
ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಈಚರ್ ವಾಹನವು ರಸ್ತೆ ಬದಿಯ ಗ್ಯಾರೇಜ್ ಬಳಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಈಚರ್ ವಾಹನದೊಳಗಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗೊಂಡು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಚರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಕೆಳ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರು ಚಾಲಕನನ್ನ ಬದುಕಿಸಲು ಹೋಗಿ ಶೋರೂಂಗೆ ಕಾರುಗಳನ್ನ ಸಾಗಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಯೊಂದು ಉರುಳಿ ಕಮರಿಗೆ ಬಿದ್ದಿತ್ತು.
Mangalore Onion truck topples at Ullal due to extreme speed. The truck was coming from Maharashtra.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm