ಬ್ರೇಕಿಂಗ್ ನ್ಯೂಸ್
26-09-20 03:03 pm Udupi Correspondent ಕರಾವಳಿ
ಹಿರಿಯಡ್ಕ, ಸೆ. 26: ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೋಜ್ ಕೋಡಿಕೆರೆ ಸೇರಿದಂತೆ ಐವರನ್ನು ಬಂಧಿಸಿರುವ ಪೊಲೀಸರು ಮಧ್ಯಾಹ್ನ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಗಾಗಲೇ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿದ್ದು, ಇದೇ ದ್ವೇಷದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದನು ಎಂದು ದೂರಲಾಗಿದೆ.

ಸೆ. 24ರಂದು ಮಧ್ಯಾಹ್ನ ದಿವ್ಯರಾಜ್ ಶೆಟ್ಟಿ, ಕಿಶನ್ ಹೆಗ್ಡೆ ಹಾಗೂ ಹರಿ ಪ್ರಸಾದ್ ಶೆಟ್ಟಿ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಹೋಗಲು ಕಾರಿನಿಂದ ಇಳಿಯುತ್ತಿರುವಾಗ ಎರಡು ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ತಲ ವಾರಿನಿಂದ ಕಡಿದು ಕಿಶನ್ ಹೆಗ್ಡೆಯನ್ನು ಕೊಲೆ ಮಾಡಿದ್ದಾರೆ. ಈ ಸಂದರ್ಭ ದಲ್ಲಿ ಹರಿಪ್ರಸಾದ್ ಶೆಟ್ಟಿ ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm