ಬ್ರೇಕಿಂಗ್ ನ್ಯೂಸ್
18-05-22 10:15 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದ ಗೃಹಿಣಿಯೊಬ್ಬರು ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ. ಸುಜಾತಾ ದೇವಾಡಿಗ(30) ಮೃತ ಮಹಿಳೆ.
ಮಂಗಳವಾರ ರಾತ್ರಿ ಊಟ ಮಾಡಿ ತನ್ನ ರೂಮಿಗೆ ಹೋಗಿದ್ದ ಸುಜಾತಾ ಅವರು ಒಳಗಿನಿಂದ ಚಿಲಕ ಹಾಕಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಉತ್ತಮ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದ ಸುಜಾತಾ ಅವರಿಗೆ ಕೊರೊನಾ ಬಳಿಕ ಕಾರ್ಯಕ್ರಮಗಳು ಸಿಗದೆ ಮಾನಸಿಕವಾಗಿ ನೊಂದಿದ್ದರು. ಅಲ್ಲದೆ, ಹಣಕಾಸಿನಲ್ಲಿಯೂ ಮುಗ್ಗಟ್ಟು ಎದುರಿಸಿದ್ದರು.
ಆರ್ಥಿಕ ಹೊರೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರು ಪತಿ ಹಾಗೂ ಎರಡೂವರೆ ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Financial crisis after Covid 19, Saxophonist commits suicide. The deceased has been identified as Sujatha Devadiga (30). She was a great musician. A case has been registered at Kankanady Town Police Station.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm