ಬ್ರೇಕಿಂಗ್ ನ್ಯೂಸ್
22-05-22 05:15 pm Mangalore Correspondent ಕರಾವಳಿ
ಮಂಗಳೂರು, ಮೇ 22 : ತುಳು, ಕೊಂಕಣಿ ನಾಟಕ, ಸೀರಿಯಲ್ ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಸುನಿಲ್ ಬಜಾಲ್ (45) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಅಸಂಖ್ಯಾತ ಕೊಂಕಣಿ ನಾಟಕಗಳಲ್ಲಿ ಅಭಿನಯಿಸಿದ್ದ ಸುನಿಲ್ ಅವರು ಬಳಿಕ ಕೊಂಕಣಿ ಸೀರಿಯಲ್ ನಲ್ಲೂ ನಟಿಸುತ್ತಿದ್ದರು. ಫ್ಲಾಟ್ ನಂಬರ್ 403 ಎಂಬ ಕೊಂಕಣಿ ಸೀರಿಯಲ್ ನಲ್ಲಿ ಸುನಿಲ್ ನಿರ್ವಹಿಸಿದ್ದ ಬೆನ್ನಾ ಎಂಬ ಹೆಸರಿನ ಪಾತ್ರ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಮಂಗಳೂರಿನ ಕೊಂಕಣಿ ನಾಟಕ ಸಭಾದಲ್ಲಿ ಸಕ್ರಿಯ ಸದಸ್ಯರಾಗಿದ್ದರು. ವೃತ್ತಿಯಲ್ಲಿ ಐಟಿಐ ಒಂದರಲ್ಲಿ ಶಿಕ್ಷಕರಾಗಿದ್ದರು.
ಅವರು ಪತ್ನಿ ಲಿನೆಟ್ ಕ್ರಾಸ್ತಾ, ಮಕ್ಕಳಾದ ಸಿಯಾನ, ಡ್ಯಾರೆನ್ ಮತ್ತು ಬಂಧುಗಳನ್ನು ಅಗಲಿದ್ದಾರೆ. ಅವರ ಅಂತ್ಯವಿಧಿಯನ್ನು ಮೇ 23 ರಂದು ಸಂಜೆ ಬಜಾಲಿನ ಹೋಲಿ ಸ್ಪಿರಿಟ್ ಚರ್ಚ್ ನಲ್ಲಿ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Manglaore well-known for his work in Konkani and Tulu entertainment industry Sunil Bajal passed away due to cardiac arrest here on Sunday May 22. He was 45. Sunil was a known face and had acted in a number of Konkani dramas .He has also featured in Konkani serials. He began his acting career with roles in Konkani dramas and then got an opportunity to feature in Konkani serials.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm