India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
">ಬ್ರೇಕಿಂಗ್ ನ್ಯೂಸ್
20-08-22 02:15 pm Source: Vijayakarnataka ಕ್ರೀಡೆ
ಹರಾರೆ(ಜಿಂಬಾಬ್ವೆ): ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಜಿಂಬಾಬ್ವೆ ತಂಡ 12 ಓವರ್‌ಗಳಿಗೆ ಕೇವಲ 39 ರನ್‌ಗಳಿಗೆ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿದೆ. ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರೆ, ಶಾರ್ದುಲ್ ಠಾಕೂರ್ ಎರಡು ವಿಕೆಟ್ ಕಿತ್ತು ಜಿಂಬಾಬ್ವೆಗೆ ಆರಂಭಿಕ ಆಘಾತ ನೀಡಿದ್ದಾರೆ. ಕ್ರೀಸ್‌ನಲ್ಲಿ ಸಿಂಕದರ್ ರಾಜಾ(5) ಹಾಗೂ ಶೇನ್ ವಿಲಿಯಮ್ಸನ್(3) ಆಡುತ್ತಿದ್ದಾರೆ.
ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ದೀಪಕ್ ಚಹರ್, ಇಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಗುಳಿದಿದ್ದಾರೆ. ಅವರ ಬದಲು ಶಾರ್ದುಲ್ ಠಾಕೂರ್ ಆಡುತ್ತಿದ್ದಾರೆ. ಚಹರ್ ಹೊರಗುಳಿಯಲು ಕಾರಣೇನೆಂದು ಇನ್ನೂ ಸ್ಪಷ್ಟವಾಗಿಲ್ಲ.
ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿರುವ ರಾಹುಲ್ ತ್ರಿಪಾಠಿಗೆ ಮೊದಲನೇ ಪಂದ್ಯದಲ್ಲಿ ಭಾರಿ ನಿರಾಶೆಯಾಗಿತ್ತು. ಇದೀಗ ಎರಡನೇ ಪಂದ್ಯದಲ್ಲಿ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಲಭಿಸಿಲ್ಲ. ಇದರಿಂದಾಗಿ ಅವರ ಕಾಯುವಿಕೆ ಮುಂದುವರಿದಿದೆ.
ಭಾರತ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್ ರಾಹುಲ್(ನಾಯಕ), ದೀಪಕ್ ಹೂಡ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಪ್ರಸಿಧ್ ಕೃಷ್ಣ, ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ: ಇನೋಸೆಂಟ್ ಕಾಯ, ಕಾಯ್ತಾನೊ ತಕುಡ್ವಾನ್ಷೆ, ಶೇನ್ ವಿಲಿಯಮ್ಸ್, ವೆಸ್ಲೀ ಮೆಡೆವೆರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ನಾಯಕ/ ವಿಕೆಟ್‌ಕೀಪರ್), ರಯಾನ್ ಬರ್ಲ್, ಲೂಕ್ ಜಾಂಗ್ವೇ, ಬ್ರಾಡ್ ಈವನ್ಸ್, ವಿಕ್ಟರ್ ಯಯೂಚಿ, ತನಕ ಚಿವಾಂಗ
2ನೇ ಪಂದ್ಯದ ವಿವರ
ಸ್ಥಳ: ಹರಾರೆ ಸ್ಪೋರ್ಟ್ಸ್ ಕ್ಲಬ್
ದಿನಾಂಕ: ಆಗಸ್ಟ್ 19 (ಶನಿವಾರ)
ಸಮಯ: ಮಧ್ಯಾನ 12: 45ಕ್ಕೆ (ಭಾರತೀಯ ಕಾಲಮಾನ)
ಟೆಲಿವಿಷನ್ ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್ ಮೊಬೈಲ್ ಅಪ್ಲಿಕೇಷನ್
India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm