ಬ್ರೇಕಿಂಗ್ ನ್ಯೂಸ್
23-10-20 03:08 pm Headline Karnataka News Network ಕ್ರೀಡೆ
ನವದೆಹಲಿ, ಅಕ್ಟೋಬರ್ 23: ಭಾರತದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತ ಉಂಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಈ ಕುರಿತಂತೆ ಪತ್ರಕರ್ತೆ ಟೀನಾ ಠಾಕೂರ್ ಎಂಬುವರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Legendary cricketer Kapil Dev @therealkapildev suffers heart attack, undergoes angioplasty at a hospital in Delhi. Wishing him a speedy recovery.
— Teena Thacker (@Teensthack) October 23, 2020
In an unfortunate turn of events, former India captain Kapil Dev had to be hospitalised after he suffered a heart attack. The World Cup-winning captain has undergone angioplasty, according to reports. More details on awaited.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm