ಬ್ರೇಕಿಂಗ್ ನ್ಯೂಸ್
24-07-23 04:13 pm Source: News18 Kannada ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಂತರ ಹಾರ್ದಿಕ್ ಪಾಂಡ್ಯ ಮತ್ತೆ ಮೈದಾನಕ್ಕೆ ಕಾಲಿಡಲಿಲ್ಲ. ಈ ತಿಂಗಳಾಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯೊಂದಿಗೆ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ನಂತರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರ ನಡುವೆ ಬಿಸಿಸಿಐ ಟಿ20ಯಲ್ಲಿ ಹೊಸ ನಾಯಕನ ಹುಡುಕಾಟ ಆರಂಭಿಸಿದೆ.
ಭಾರತ ಆಗಸ್ಟ್ 18 ರಿಂದ 21ರ ವರೆಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ವೇಳೆ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಈವರಗೆ ತಂಡವನ್ನು ಘೋಷಣೆ ಮಾಡಿಲ್ಲ.
ಆದರೆ ಆ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಜೊತೆಗೆ ಶುಭ್‌ಮನ್ ಗಿಲ್‌ಗೂ ವಿಶ್ರಾಂತಿ ನೀಡುವ ಯೋಜನೆ ಇದೆ ಎಂದು ವರದಿಯಾಗಿದೆ.
ಆದರೆ, ಈ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಪಾಂಡ್ಯ ಭಾಗವಹಿಸುವುದು ಖಚಿತವಾದರೆ ಅವರೇ ನಾಯಕರಾಗಲಿದ್ದಾರೆ.
ಆದರೆ, ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನೊಂದಿಗೆ ಪಾಂಡ್ಯ ಜತೆಗೆ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುವ ತಂಡದೊಂದಿಗೆ ಐರ್ಲೆಂಡ್ ಸರಣಿ ಆಡಿಸುವ ಉದ್ದೇಶ ಹೊಂದಿದೆ ಎಂದು ವರದಿಯಾಗಿದೆ.
ಅಂದಹಾಗೆ, ಐರ್ಲೆಂಡ್ ಪ್ರವಾಸದ ವೇಳೆ ರುತುರಾಜ್ ಗಾಯಕ್ವಾಡ್ ಭಾರತ ತಂಡದ ನಾಯಕರಾಗುವ ಸಾಧ್ಯತೆ ಇದೆ. ಭಾರತೀಯ ಯುವ ತಂಡ ಸೆಪ್ಟೆಂಬರ್‌ನಲ್ಲಿ ಏಷ್ಯನ್ ಗೇಮ್ಸ್ ಆಡಲು ಚೀನಾಕ್ಕೆ ತೆರಳಲಿದೆ. ಅವರಿಗೆ ಅಭ್ಯಾಸ ನೀಡುವ ಉದ್ದೇಶದಿಂದ ಐರ್ಲೆಂಡ್ ಸರಣಿಗೆ ಆ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯಾಗಿದೆ.
Hardik Pandya rest for Ireland series and Ruturaj Gaikwad as team India captain t20 series
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm