ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್‌ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್‌ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.

ಕೊರೊನಾ ವೈರಸ್‌ನ ಹಿನ್ನೆಲೆಯಲ್ಲಿ ಬಯೋಬಬಲ್‌ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm