ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್‌ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್‌ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm