ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್‌ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm