ಬ್ರೇಕಿಂಗ್ ನ್ಯೂಸ್
21-12-20 04:52 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿರುವ ತಂಡ ಬೆಂಗಳೂರು ಎಫ್ ಸಿ ತಂಡ ಸೋಮವಾರ ಫಟೋರ್ಡಾ ಅಂಗಣದಲ್ಲಿ ಕೋಲ್ಕೊತಾದ ಬಲಿಷ್ಠ ತಂಡ ಎಟಿಕೆ ಮೋಹನ್ ಬಾಗನ್ ಎದುರಾಗಲಿದೆ. ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿರುವ ಎಟಿಕೆಎಂಬಿ ಮತ್ತು ಬೆಂಗಳೂರು ತಂಡದ ಹೋರಾಟದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ತಲುಪಲಿದೆ.
ಆಡಿರುವ ಆರು ಪಂದ್ಯಗಳಲ್ಲಿ ಮೂರು ಜಯ ಮತ್ತು ಮೂರು ಡ್ರಾ ಕಂಡಿರುವ ಬೆಂಗಳೂರು ಎಫ್ ಸಿ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ, ನಾಳೆಯ ಜಯ ಸುನಿಲ್ ಛೆಟ್ರಿ ಪಡೆಯನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯಲಿದೆ.

ಆರು ಪಂದ್ಯಗಳಲ್ಲಿ ನಾಲ್ಕು ಜಯ ಮತ್ತು 1 ಡ್ರಾ ಮತ್ತು 1 ಸೋಲು ಕಂಡಿರುವ ಎಟಿಕೆಎಂಬಿ ಎರಡನೇ ಸ್ಥಾನದಲ್ಲಿದ್ದು ನಾಳೆಯ ಪಂದ್ಯದಲ್ಲಿ ಜಯ ಗಳಿಸಿ ಮುನ್ನಡೆಯುವ ಹಂಬಲದಲ್ಲಿದೆ. ಲೀಗ್ ನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾದಾಗ ಅಲ್ಲಿ ಕುತೂಹಲ ಮನೆ ಮಾಡುವುದು ಸಹಜ.
ಎಟಿಕೆಎಂಬಿ ಉತ್ತಮ ಆಕ್ರಮಣಕಾರಿ ಆಟಗಾರರಿಂದ ಕೂಡಿದೆ., ಅದೇ ರೀತಿ ಡಿಫೆನ್ಸ್ ವಿಭಾಗದಲ್ಲೂ ಯಶಸ್ಸು ಕಂಡಿದೆ. ಬೆಂಗಳೂರಿನ ಅಂಕಿಅಂಶಗಳು ಕೂಡ ಉತ್ತಮವಾಗಿದೆ. ಎರಡೂ ತಂಡಗಳು ಟಾಪ್ 4ರಲ್ಲಿ ಇರುವುದರಿಂದ ಪಂದ್ಯ ಉತ್ತಮ ಹೋರಾಟದಿಂದ ಕೂಡಿರುವುದು ಸಹಜ.
ತಮ್ಮ ತಂಡದ ಸಾಮರ್ಥ್ಯದ ಬಗ್ಗೆ ನಂಬಿಕೆ ಇಟ್ಟುಕೊಂಡಿರುವ ಎಟಿಕೆಎಂಬಿ ಕೋಚ್ ಅಂಟೋನಿಯೋ ಹಬ್ಬಾಸ್ ತಮ್ಮ ತಂಡ ಮೂರು ಅಂಕ ಗಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm