ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm