ಬ್ರೇಕಿಂಗ್ ನ್ಯೂಸ್
11-01-21 01:47 pm Source: MYKHEL Sadashiva ಕ್ರೀಡೆ
ಕರಾಚಿ, ಜ.11 :ಪಾಕಿಸ್ತಾನದ ಆಲ್ ರೌಂಡರ್ ಶೋಯೆಬ್ ಮಲಿಕ್ ಅವರ ಕಾರು ಭಾನುವಾರ (ಜನವರಿ 10) ಲಾಹೋರ್‌ನಲ್ಲಿ ಅಪಘಾತಕ್ಕೀಡಾಗಿದೆ. 2021ರ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ತಂಡಕ್ಕೆ ಸೇರ್ಪಡೆಯಾದ ಬಳಿಕ ಮಲಿಕ್ ಅವರು ಕ್ರಿಕೆಟ್ ಬೋರ್ಡ್‌ನ ರಾಷ್ಟ್ರೀಯ ಉನ್ನತ ಕಾರ್ಯಕ್ಷಮತೆ ಕೇಂದ್ರದಿಂದ ವಾಪಸ್ಸಾಗುತ್ತಿದ್ದಾಗ ಕಾರು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಶೋಯೆಬ್ ಮಲಿಕ್ ಗಂಭೀರ ಗಾಯದಿಂದ ಪಾರಾಗಿದ್ದಾರೆ. ತಾನು ಸಂಪೂರ್ಣ ಚೆನ್ನಾಗಿದ್ದೇನೆ ಎಂದು ಅನುಭವಿ ಆಟಗಾರ ಮಲಿಕ್ ಹೇಳಿದ್ದಾರೆ. ಮಲಿಕ್ ಅವರು ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಝಾ ಅವರ ಪತಿ. 'ನಾನು ಸಂಪೂರ್ಣ ಚೆನ್ನಾಗಿದ್ದೇನೆ. ಇದೊಂದು ಸಂಭವನೀಯ ಅಪಘಾತ. ದೇವರು ಕಾಪಾಡಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಎಲ್ಲರಿಗೂ ಧನ್ಯವಾದ. ನಿಮ್ಮೆಲ್ಲಾ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿಯಾಗಿದ್ದೇನೆ,' ಎಂದು ಮಲಿಕ್ ಟ್ವೀಟ್ ಮಾಡಿದ್ದಾರೆ.
ವರದಿಯ ಪ್ರಕಾರ, ಪಾಕ್ ಮಾಜಿ ನಾಯಕ ಮಲಿಕ್ ವೇಗವಾಗಿ ಸ್ಪೋರ್ಟ್ಸ್ ಕಾರು ಓಡಿಸುತ್ತಿದ್ದರು. ಹೀಗಾಗಿ ಅವರಿಗೆ ನಿಯಂತ್ರಿಸಲಾಗದೆ ಕಾರು ಸ್ಕಿಡ್ ಆಗಿ ಬಿದ್ದಿತ್ತು. ಮಲಿಕ್ 35 ಟೆಸ್ಟ್ ಪಂದ್ಯಗಳಲ್ಲಿ 1898 ರನ್, 32 ವಿಕೆಟ್, 287 ಏಕದಿನ ಪಂದ್ಯಗಳಲ್ಲಿ 7534 ರನ್, 158 ವಿಕೆಟ್, 116 ಟಿ20ಐ ಪಂದ್ಯಗಳಲ್ಲಿ 2335 ರನ್, 28 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm