ಬ್ರೇಕಿಂಗ್ ನ್ಯೂಸ್
12-01-21 11:38 am Source: MYKHEL Sadashiva ಕ್ರೀಡೆ
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ವಿಜೇತರನ್ನು ನಿರ್ಧರಿಸಲು ಪ್ರಮುಖವೆನಿಸಿರುವ ಅಂತಿಮ ಟೆಸ್ಟ್‌ಗೂ ಮುನ್ನವೇ ಭಾರತದ ಮತ್ತೊಬ್ಬ ಪ್ರಮುಖ ಆಟಗಾರ ತಂಡದಿಂದ ಹೊರ ಬಿದ್ದಿದ್ದಾರೆ.
ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್ ಬೂಮ್ರಾ ಜನವರಿ 15ರಂದು ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಭಾರತ vs ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್‌ನಲ್ಲಿ ಆಡುತ್ತಿಲ್ಲ. ಕಿಬ್ಬೊಟ್ಟೆ ಭಾಗದಲ್ಲಿ ನೋವಿರುವುದರಿಂದ ನಾಲ್ಕನೇ ಟೆಸ್ಟ್‌ನಿಂದ ಬೂಮ್ರಾ ಹೊರ ಬಿದ್ದಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಸೋಮವಾರ (ಜನವರಿ 12) ಮುಕ್ತಾಯಗೊಂಡ ಮೂರನೇ ಟೆಸ್ಟ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ 2+1 ವಿಕೆಟ್ ಪಡೆದಿದ್ದರು. ಈ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೀಗ 1-1ರಿಂದ ಸಮಬಲಗೊಂಡಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾದ ಪ್ರಮುಖ ಆಲ್ ರೌಂಡರ್‌ಗಳಾದ ಹನುಮ ವಿಹಾರಿ ಮತ್ತು ರವೀಂದ್ರ ಜಡೇಜಾ ಈಗಾಗಲೇ ನಾಲ್ಕನೇ ಟೆಸ್ಟ್‌ನಿಂದ ಹೊರಗುಳಿಸಿದಿದ್ದಾರೆ. ವೇಗಿ ಉಮೇಶ್ ಯಾದವ್ ಕೂಡ ಕಳೆದ ತಿಂಗಳು ಗಾಯಕ್ಕೀಡಾಗಿ ಟೆಸ್ಟ್ ಸರಣಿ ಮಧ್ಯದಲ್ಲೇ ಭಾರತಕ್ಕೆ ವಾಪಸ್ಸಾಗಿದ್ದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm