ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್‌ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್‌ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm