ಬ್ರೇಕಿಂಗ್ ನ್ಯೂಸ್
19-01-21 01:04 pm Source: MYKHEL Madhukara Shetty ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂದು ಮೊದಲ ಸುತ್ತಿನಲ್ಲಿ ಜಯಗಳಿಸಿದ್ದು ಎರಡಮೇ ಸುತ್ತು ಪ್ರವೇಶಿಸಿದ್ದಾರೆ. ಥಾಯ್ಲೆಂಡ್‌ನ ಶಟ್ಲರ್ ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು ನೇರ ಸೆಟ್‌ಗಳಿಂದ ಸುಲಭ ಜಯವನ್ನು ಕಂಡಿದ್ದಾರೆ.
ಭಾರತದ ಅಗ್ರ ಕ್ರಮಾಂಕದ ಪಿವಿ ಸಿಂಧು ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧ 21-17, 21-13 ಅಂಕಗಳಿಂದ ಸುಲಭವಾಗಿ ಗೆಲುವನ್ನು ಕಂಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯ 43 ನಿಮಿಷಗಳಲ್ಲಿ ಪಿವಿ ಸಿಂಧು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೊನಾ ವೈರಸ್‌ನಿಂದ ಸುದೀರ್ಘ ವಿರಾಮದ ಬಳಿಕ ಮರಳಿದ ಪಿವಿ ಸಿಂಧು ಕಳೆದ ವಾರ ಯೋನೆಕ್ಸ್ ಓಪನ್ ಸೂಪರ್ 1000ನ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು. ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ವಿರುದ್ಧದ ಪಂದ್ಯದಲ್ಲಿ ಸಿಂಧಿ ಆಘಾತಕಾರಿ ಸೋಲು ಕಂಡಿದ್ದರು.
ಆದರೆ ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳುವಲ್ಲಿ ಸಿಂದು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಹಿನ್ನಡೆಯನ್ನು ಕಂಡರಾದರೂ ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ನೇರ ಸೆಟ್‌ಗಳಿಂದ ಗೆಲುವನ್ನು ಕಾಣುವಲ್ಲಿಯೂ ಸಿಂಧು ಯಶಸ್ವಿಯಾಗಿದ್ದಾರೆ.
This News Article is a Copy of MYKHEL
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm