ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್‌ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್‌ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm