ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್‌ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್‌ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್‌ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್‌ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್‌ರೇಟ್‌ನಲ್ಲಿ 255 ರನ್‌ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್‌ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm