ಬ್ರೇಕಿಂಗ್ ನ್ಯೂಸ್
08-02-21 03:56 pm Source: MYKHEL Sadashiva ಕ್ರೀಡೆ
ಚೆನ್ನೈ: ಇಂಗ್ಲೆಂಡ್‌ನ ಯುವ ಆಫ್ ಸ್ಪಿನ್ನರ್ ಡಾಮ್ ಬೆಸ್ ಗೆ ಭಾರತ ಪ್ರವಾಸ ಹೆಚ್ಚು ಅವಿಸ್ಮರಣೀಯವಾಗಿರಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್‌ನ 3ನೇ ದಿನದಾಟದ ವೇಳೆ ಬೆಸ್ 55 ರನ್‌ಗೆ 4 ವಿಕೆಟ್ ಮುರಿದಿದ್ದರು.
23ರ ಹರೆಯದ ಡೊಮಿನಿಕ್ ಬೆಸ್, 23 ಎಸೆತಗಳಲ್ಲಿ ಒಟ್ಟು 4 ವಿಕೆಟ್ ಮುರಿದಿದ್ದರು. ಅದರಲ್ಲಿ ಸಿಕ್ಕಿದ ಮೊದಲ ವಿಕೆಟ್ ಎಂದರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರದ್ದು. 24.4ನೇ ಓವರ್‌ನಲ್ಲಿ ಬೆಸ್ ಎಸೆತಕ್ಕೆ ಕೊಹ್ಲಿ, ಆಲ್ಲಿ ಪೋಪ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಆಗ ಕೊಹ್ಲಿ ಕೇವಲ 11 ರನ್ ಗಳಿಸಿದ್ದರು. ಭಾನುವಾರ (ಫೆಬ್ರವರಿ 7) 3ನೇ ದಿನದಾಟ ಮುಕ್ತಾಯದ ಬಳಿಕ ಮಾತನಾಡಿದ ಡಾಮ್ ಬೆಸ್, 'ನನ್ನ ವೃತ್ತಿ ಬದುಕಿನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ನನಗೆ ಅತೀ ಹೆಚ್ಚು ತೃಪ್ತಿ ನೀಡಿದ ವಿಕೆಟ್. ಕೊಹ್ಲಿ ಖಂಡಿತಾ ಒಬ್ಬ ಬೆಸ್ಟ್ ಪ್ಲೇಯರ್. ಆತ ತುಂಬಾ ವಿಶೇಷ. ಅದಕ್ಕಿಂತಲೂ ನಾನು ವಿಕೆಟ್ ಪಡೆದಿದ್ದು ಖುಷಿ ನೀಡಿದೆ,' ಎಂದು ಹೇಳಿದ್ದಾರೆ.
ಭಾನುವಾರ 3ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ 190.1 ಓವರ್‌ಗೆ 578 ರನ್ ಗಳಿಸಿದ್ದರೆ, ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 74 ಓವರ್‌ಗೆ 6 ಪ್ರಮುಖ ವಿಕೆಟ್ ಕಳೆದು 257 ರನ್ ಪೇರಿಸಿತ್ತು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm