ಬ್ರೇಕಿಂಗ್ ನ್ಯೂಸ್
25-02-21 12:22 pm Source: MYKHEL ಕ್ರೀಡೆ
ಮುಂಬೈ ಸಿಟಿ ಎಫ್ ಸಿ ತಂಡ ಒಡಿಶಾ ಎಫ್‌ಸಿ ವಿರುದ್ಧ ಇಂಡಿಯನ್ ಸೂಪರ್ ಲೀಗ್ ನ ಲೀಗ್‌ನ 105ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ. ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ:
ಮುಂಬೈ ಸಿಟಿ ಎಫ್‌ಸಿ ಆಡುವ ಬಳಗ: ಅಮೃಂದರ್ ಸಿಂಗ್ (ಗೋಲ್‌ಕೀಪರ್) (ನಾಯಕ), ಅಮೆ ರಣವಾಡೆ, ಮೆಹ್ತಾಬ್ ಸಿಂಗ್, ಮೌರ್ತಾಡಾ ಫಾಲ್, ಅಹ್ಮದ್ ಜಹೌ, ರೇನಿಯರ್ ಫರ್ನಾಂಡಿಸ್, ಸೈ ಗೊಡ್ಡಾರ್ಡ್, ವಿಘ್ನೇಶ್ ದಕ್ಷಿಣಮೂರ್ತಿ, ಬಿಪಿನ್ ಸಿಂಗ್, ಆಡಮ್ ಲೆ ಫೊಂಡ್ರೆ, ಬಾರ್ತಲೋಮೆವ್ ಒಗ್ಬೆಚೆ.
ಒಡಿಶಾ ಎಫ್‌ಸಿ ಆಡುವ ಬಳಗ: ಅರ್ಷ್‌ದೀಪ್ ಸಿಂಗ್ (ಗೋಲ್‌ಕೀಪರ್), ಜಾಕೋಬ್ ಟ್ರಾಟ್, ಕಮಲ್‌ಪ್ರೀತ್ ಸಿಂಗ್, ಸ್ಟೀವನ್ ಟೇಲರ್ (ನಾಯಕ), ರಾಕೇಶ್ ಪ್ರಧಾನ್, ಪಾಲ್ ರಾಮ್‌ಫಾಂಗ್‌ಜೌವಾ, ವಿನಿತ್ ರೈ, ಜೆರ್ರಿ ಮಾವಿಹ್ಮಿಂಗ್ಥಂಗಾ, ಬೊರಿಂಗ್‌ಡಾವೊ ಬೋಡೋ, ಡಿಯಾಗೋ ಮೌರಿಸಿಯೋ, ಮ್ಯಾನುಯೆಲ್ ಒನ್ವು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm