ಬ್ರೇಕಿಂಗ್ ನ್ಯೂಸ್
27-02-21 02:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಟೀಮ್ ಇಂಡಿಯಾದ ಪ್ರಮುಖ ಬೌಲರ್ ಜಸ್‌ಪ್ರೀತ್ ಬೂಮ್ರಾ ಮುಂಬರಲಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣದಿಂದ ಬೂಮ್ರಾ ಕೊನೇ ಟೆಸ್ಟ್‌ಗಾಗಿ ಪ್ರಕಟಿತ ತಂಡದಿಂದ ಹೊರ ನಡೆದಿದ್ದಾರೆ. ಬೂಮ್ರಾ ಬದಲಿಗೆ ಬೇರೆ ಆಟಗಾರರನ್ನು ಬಿಸಿಸಿಐ ಹೆಸರಿಸಿಲ್ಲ.
ರೂಟ್ ಹೇಳಿದ್ದೇನು ಗೊತ್ತಾ?! 27ರ ಹರೆಯದ ಜಸ್‌ಪ್ರೀತ್ ಬೂಮ್ರಾ, ಅಹ್ಮದಾಬಾದ್‌ನಲ್ಲಿ ನಡೆದಿದ್ದ ಮೂರನೇ ಟೆಸ್ಟ್ (ಡೇ-ನೈಟ್ ಟೆಸ್ಟ್)ನ ಪ್ಲೇಯಿಂಗ್ XIನಲ್ಲಿ ಕಾಣಸಿಕೊಂಡಿದ್ದರು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 6 ಓವರ್ ಎಸೆದಿದ್ದರು. ಅಲ್ಲಿನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ ಆ ಬಳಿಕ ಓವರ್ ಎಸೆಯಲು ಬೂಮ್ರಾಗೆ ಅವಕಾಶ ಲಭಿಸಿರಲಿಲ್ಲ.
ಈಗ ತಂಡದಿಂದ ಹೊರ ಬಿದ್ದಿರುವ ಬೂಮ್ರಾ, ಈ ಟೆಸ್ಟ್ ಸರಣಿಯ ಎರಡು ಟೆಸ್ಟ್ ಪಂದ್ಯಗಳಲ್ಲಿ 48 ಓವರ್ ಎಸೆದು 4 ವಿಕೆಟ್ ಪಡೆದಂತಾಗಿದೆ. ಚೆನ್ನೈನಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್‌ನಲ್ಲಿ ಬೂಮ್ರಾ ವಿಶ್ರಾಂತಿಯಲ್ಲಿದ್ದರು. ಸದ್ಯದ ತಂಡದ ವೇಗಿಗಳಲ್ಲಿ ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ಇದ್ದಾರೆ.
ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್ , ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಎಂಡಿ ಸಿರಾಜ್, ಉಮೇಶ್ ಯಾದವ್
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm