ಬ್ರೇಕಿಂಗ್ ನ್ಯೂಸ್
05-03-21 10:57 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತ ಮೊದಲ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 205 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತ ಒಂದು ವಿಕೆಟ್ ಕಳೆದುಕೊಂಡು 24 ರನ್ ಗಳಿಸಿದ್ದು ಮೊದಲ ದಿನದಾಟವನ್ನು ಅಂತ್ಯಗೊಳಿಸಿತು.
ಮೊದಲ ದಿನದಾಟದಲ್ಲಿ ಭಾರತದ ಬೌಲರ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದರು. ಟೀಮ್ ಇಂಡಿಯಾ ಪರವಾಗಿ ಅಕ್ಷರ್ ಪಟೇಲ್ ತಾವು ಆಡುತ್ತಿರುವ ಮೂರನೇ ಪಂದ್ಯದಲ್ಲೂ ಮಿಂಚಿದರು. ಅಕ್ಷರ್ ಪಟೇಲ್ ಮೊದಲ ದಿನದಾಟದಲ್ಲಿ ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್‌ನ ನಾಲ್ಕು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಅಶ್ವಿನ್ ಕೂಡ ಮೂರು ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್ ಪರವಾಗಿ ಬೆನ್ ಸ್ಟೋಕ್ಸ್ ಹಾಗೂ ಡೇನಿಯಲ್ ಲಾರೆನ್ಸ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಸ್ಟೋಕ್ಸ್ 55 ರನ್ ಗಳಿಸಿದರೆ ಲಾರೆನ್ಸ್ 46 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ. ನಾಯಕ ಜೋ ರೂಟ್ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು.
Live ಸ್ಕೋರ್‌ಪಟ್ಟಿ ಹೀಗಿದೆ:
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್‌ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm