ಬ್ರೇಕಿಂಗ್ ನ್ಯೂಸ್
08-03-21 12:44 pm Source: MYKHEL ಕ್ರೀಡೆ
ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಐಪಿಎಲ್ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇಆಫ್ ಹಂತಕ್ಕೂ ಮೊದಲೇ ಟೂರ್ನಿಯಿಂದ ಹೊರಬಿದ್ದಿತ್ತು.
2020 ಐಪಿಎಲ್ನಲ್ಲಿ ಸಾಕಷ್ಟು ಕೆಟ್ಟ ಕ್ಷಣಗಳನ್ನು ಎದುರಿದ ಎಂಎಸ್ ಧೋನಿ ನೇತೃತ್ವದ ತಂಡ ಈ ಬಾರಿ ಮತ್ತಷ್ಟು ಪುಟಿದೇಳುವ ಹುಮ್ಮಸ್ಸಿನಲ್ಲಿದೆ. ಭಾನುವಾರ ಐಪಿಎಲ್ ಆಡಳಿತ ಮಂಡಳಿ ಈ ಬಾರಿಯ ಐಪಿಎಲ್ ಆವೃತ್ತಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಂತೆ ಏಪ್ರಿಲ್ 10ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲ ಹೋರಾಟವನ್ನು ಆರಂಭಿಸಲಿದೆ.
ಮೊದಲ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ಅಪ್ ತಂಡವಾದ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈಗೆ ಮುಖಾಮುಖಿಯಾಗಲಿದೆ. ಈ ಬಾರಿಯ ಐಪಿಎಲ್ನಲ್ಲಿ ಯಾವ ತಂಡಗಳು ಕೂಡ ತಮ್ಮ ತವರು ಮೈದಾನದಲ್ಲಿ ಕಣಕ್ಕೆ ಇಳಿಯುವುದಿಲ್ಲ. ಎಲ್ಲಾ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿಯೇ ನಡೆಯುವುದು ಈ ಬಾರಿಯ ಟೂರ್ನಿಯ ವಿಶೇಷತೆಯಾಗಿದೆ.

This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm