ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್‌ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್‌ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್‌ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್‌ವಾನ್‌ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್‌ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm