ಬ್ರೇಕಿಂಗ್ ನ್ಯೂಸ್
19-03-21 11:33 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಈ ಟಿ20 ಸರಣಿಯ ಅಂತ್ಯದ ಬಳಿಕ ಭಾರತ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದ್ದು ಈ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಈ ತಂಡದಲ್ಲಿ ಕನ್ನಡಿದ ಪ್ರಸಿದ್ಧ್ ಕೃಷ್ಣಗೆ ಸ್ಥಾನ ದೊರೆತಿದೆ.
ಈ ಮೂಲಕ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಚೊಚ್ಚಲ ಬಾರಿಗೆ ಭಾರತ ತಂಡದ ಜರ್ಸಿ ತೊಡಲಿದ್ದಾರೆ. ಆದರೆ ಮತ್ತೋರ್ವ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ದೊರೆತಿಲ್ಲ. ಟಿ20 ಸ್ಕ್ವಾಡ್‌ನಲ್ಲಿ ಅವಕಾಶವನ್ನು ಪಡೆದುಕೊಂಡಿದ್ದ ಸೂರ್ಯಕುಮಾರ್ ಯಾದವ್ ಏಕದಿನ ತಂಡದಲ್ಲೂ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಕೃಣಾಲ್ ಪಾಂಡ್ಯ ಏಕದಿನ ಸ್ಕ್ವಾಡ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಸ್‌ಪ್ರೀತ್ ಬೂಮ್ರಾ ಟಿ20 ಸರಣಿಯ ಬಳಿಕ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದಾರೆ.
ಆಲ್‌ರೌಮಡರ್ ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಬೆರಳಿಗೆ ಗಾಯವಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm