ಬ್ರೇಕಿಂಗ್ ನ್ಯೂಸ್
20-03-21 11:06 am Source: MYKHEL ಕ್ರೀಡೆ
ನವದೆಹಲಿ: ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿ ಆಟಗಾರರು ಬಯೋ ಬಬಲ್‌ನಿಂದ ಬಯೋ ಬಬಲ್‌ಗೆ ಪ್ರಯಾಣಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅನುಮತಿ ನೀಡಿದೆ.
ಏಪ್ರಿಲ್ 9ರಿಂದ ಮೇ 30ರ ವರೆಗೆ 14ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. ವಿರಾಟ್ ಕೊಹ್ಲಿ ಜೊತೆಗೆ ಜಸ್‌ಪ್ರೀತ್ ಬೂಮ್ರಾ ಪತ್ನಿಯಿರುವ ಚಿತ್ರ ವೈರಲ್! ಆಟಗಾರರು ಅವರವರ ರಾಷ್ಟ್ರೀಯ ತಂಡಗಳ ಬಯೋ ಬಬಲ್‌ನಿಂದ ಐಪಿಎಲ್ ಫ್ರಾಂಚೈಸಿಗಳ ಬಯೋಬಬಲ್‌ಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOPs) ಮತ್ತು ಜೈವಿಕ ಸುರಕ್ಷಿತ ಪ್ರೋಟೋಕಾಲ್‌ಗಳನ್ನು ಪಟ್ಟಿ ಮಾಡಿರುವ ವಿಸ್ತೃತ ದಾಖಲೆಯಲ್ಲಿ ಹೇಳಲಾಗಿದೆ.
ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಸರಣಿ ಮುಕ್ತಾಯದ ಬಳಿಕ ಇಂಗ್ಲೆಂಡ್ ಮತ್ತು ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸದೆಯೇ ಅವರವರ ಐಪಿಎಲ್ ಬಯೋ ಬಬಲ್ ಒಳಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐ ತಿಳಿಸಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗ ಪ್ರಸಿದ್ಧ್ ಪ್ರತಿಕ್ರಿಯೆ ರಾಷ್ಟ್ರೀಯ ತಂಡದ ಬಯೋ ಬಬಲ್ ಒಳಗೆ ಇಲ್ಲದ ಹೊರತಾಗಿ ಉಳಿದ ಎಲ್ಲರೂ, ಅಂದರೆ ಆಟಗಾರರು, ಮಾಲೀಕರು, ಫ್ರಾಂಚೈಸಿ ನಿರ್ವಹಣಾ ಸದಸ್ಯರು, ಕಾಮೆಂಟೇಟರ್ ಅಥವಾ ಮ್ಯಾಚ್ ಅಫೀಷಿಯಲ್ಸ್ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಬೇಕೆಂದು ಬಿಸಿಸಿಐ ಸೂಚಿಸಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm