ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್‌ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm