ಬ್ರೇಕಿಂಗ್ ನ್ಯೂಸ್
28-03-21 11:39 am Headline Karnataka News Network ಕ್ರೀಡೆ
ಮುಂಬೈ, ಮಾ.28 : ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಇದೀಗ ಯೂಸುಫ್ ಪಠಾಣ್ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಯೂಸುಫ್, "ನನಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದ್ದು, ಕೆಲವು ಸಣ್ಣ ಪುಟ್ಟ ಲಕ್ಷಣಗಳಿವೆ. ನಾನು ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದೇನೆ" ಎಂದು ತಿಳಿಸಿದ್ದಾರೆ.
ಮಾರ್ಚ್ 21ರಂದು ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ರಾಯ್ ಪುರದಲ್ಲಿ ಫೈನಲ್ ನಡೆದಿದ್ದು, ಇಂಡಿಯಾ ಲೆಜೆಂಡ್ಸ್ ಮತ್ತು ಶ್ರೀಲಂಕಾ ಲೆಜೆಂಡ್ಸ್ ಆಡಿದ್ದವು. ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಯೂಸುಫ್ ಪಠಾಣ್ ಆಡಿದ್ದರು. ಇದೇ ವೇಳೆ ಸೋಂಕು ಹರಡಿರುವ ಸಾಧ್ಯತೆಯಿದೆ.
I've tested positive for COVID-19 today with mild symptoms. Post the confirmation, I have quarantined myself at home and taking all the necessary precautions and medication required.
— Yusuf Pathan (@iamyusufpathan) March 27, 2021
I would request those who came in contact with me to get themselves tested at the earliest.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm