ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್‌ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್‌ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನೊಂದಿಗೆ ಐಪಿಎಲ್‌ಗೆ ಬಂದಿಳಿದಿದ್ದರೆ ಜಸ್‌ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್‌ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್‌ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್‌ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್‌ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm