ಬ್ರೇಕಿಂಗ್ ನ್ಯೂಸ್
22-04-21 07:03 pm Source: MYKHEL ಕ್ರೀಡೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ಹೆತ್ತವರು ಕೊರೊನಾ ಸೋಂಕಿಗೆ ತುತ್ತಾಗಿ ರಾಂಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿಯನ್ನು ನೀಡಿದ್ದು ಧೋನಿ ಕುಟುಂಬದ್ಥರ ಆರೋಗ್ಯದ ಬಗ್ಗೆ ಚೆನ್ನೈ ಫ್ರಾಂಚೈಸಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಧೋನಿ ಕುಟುಂಬಸ್ಥರಿಗೆ ಕೊರೊನಾ ವೈರಸ್ ತಗುಲಿದ್ದರೂ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಟೀಫನ್ ಫ್ಲೇಮಿಂಗ್ ವಿವರಿಸಿದ್ದಾರೆ. ಮ್ಯಾನೇಜ್‌ಮೆಂಟ್ ಕಡೆಯಿಂದ ನಮಗೆಲ್ಲಾ ಧೋನಿ ಕುಟುಂಬದ ಸ್ಥಿತಿ ತಿಳಿದಿದೆ. ಎಂಎಸ್ ಧೋನಿ ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರ ಆರೋಗ್ಯಸ್ಥಿತಿ ಈವರೆಗೆ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ಕೆಲ ದಿನಗಳ ಕಾಲ ಅವರ ಬಗ್ಗೆ ಮೇಲ್ವಿಚಾರಣೆ ನಡೆಸುತ್ತೇವೆ" ಎಂದು ಫ್ಲೆಮಿಂಗ್ ಹೇಳಿಕೆಯನ್ನು ನೀಡಿದ್ದಾರೆ.
"ಧೋನಿ ಕುಟುಂಬಕ್ಕೆ ಈ ಸಂದರ್ಭದಲ್ಲಿ ಬೆಂಬಲವನ್ನು ನೀಡುವುದು ನಮ್ಮ ಜವಾಬ್ಧಾರಿ ಹಾಗೂ ಅವರ ಕುಟುಂಬಸ್ಥರು ಶೀಘ್ರವಾಗಿ ಗುಣಮುಖರಾಗಲು ಅಗತ್ಯವಿರುವ ವ್ಯವಸ್ಥೆಗಳನ್ನು ಕೂಗೊಳ್ಳಲಿದ್ದೇವೆ. ಶೀಘ್ರವೇ ಅವರು ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ" ಎಂದು ಫ್ಲೆಮಿಂಗ್ ಹೇಳಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ ಅವರ ತಾಯೊ ದೇವಿಕಾ ದೇವಿ ಹಾಗೂ ತಂದೆ ಪಾನ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಇಬ್ಬರನ್ನು ಕೂಡ ರಾಂಚುಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm