ಬ್ರೇಕಿಂಗ್ ನ್ಯೂಸ್
23-04-21 08:31 pm Source: MYKHEL ಕ್ರೀಡೆ
ಚೆನ್ನೈ: ರಾಜಸ್ಥಾನ್ ರಾಯಲ್ಸ್‌ಗೆ ಹಿನ್ನಡೆಯ ಸಂಗತಿ ಕೇಳಿ ಬಂದಿದೆ. ತಂಡದ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲಿ ಇನ್ನು ಆರ್ಆರ್ ಪರ ಯಾವುದೇ ಪಂದ್ಯಗಳನ್ನಾಡಲ್ಲ, ಇದನ್ನು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ಖಾತರಿಪಡಿಸಿದೆ.
ಭಾರತ-ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆ ಜೋಫ್ರಾ ಆರ್ಚರ್ ಕೈಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಈ ಬಾರಿ ಐಪಿಎಲ್ ಆರಂಭದಿಂದಲೂ ಆರ್ಚರ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿರಲಿಲ್ಲ. ಟೂರ್ನಿಯ ಅರ್ಧದಿಂದಾದರೂ ಆರ್ಚರ್ ಆಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ.
ಐಪಿಎಲ್‌ನಲ್ಲಿ ಜೋಫ್ರಾ ಆರ್ಚರ್ ಆಡುತ್ತಿಲ್ಲ ಎಂಬ ವಿಚಾರವನ್ನು ಶುಕ್ರವಾರ (ಏಪ್ರಿಲ್ 23) ಇಂಗ್ಲೆಂಡ್ ಕ್ರಿಕೆಟ್ ಬೋಡ್ ಖಾತರಿಪಡಿಸಿದೆ. ಆರ್ಚರ್ ಮೈದಾನದಲ್ಲಿ ಗಾಯ ಮಾಡಿಕೊಂಡಿದ್ದಲ್ಲ. ತನ್ನ ಮನೆಯ ಫಿಶ್ ಟ್ಯಾಂಕ್ ಸ್ವಚ್ಛ ಮಾಡುವಾಗ ಗಾಜು ಕುಯ್ದು ಗಾಯ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು
'ಸಸೆಕ್ಸ್ ಬೌಲರ್ ಜೋಫ್ರಾ ಆರ್ಚರ್ ಇಂಡಿಯನ್ ಪ್ರೀಮಿಯರ್ ಲೀಗ್ 2021ರಲ್ಲಿ ಆಡುತ್ತಿಲ್ಲ ಎಂಬುದನ್ನು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ ಖತರಿಪಡಿಸಲು ಬಯಸುತ್ತದೆ,' ಎಂದು ಇಸಿಬಿ ಹೇಳಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm