ಬ್ರೇಕಿಂಗ್ ನ್ಯೂಸ್
04-05-21 01:26 pm Headline Karnataka News Network ಕ್ರೀಡೆ
ಹೊಸದಿಲ್ಲಿ,,ಮೇ 04: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗೆ ಕೋವಿಡ್-19 ಕಾರ್ಮೋಡ ಕವಿದಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಮುಂದೂಡಲ್ಪಟ್ಟಿತ್ತು. ಈಗ ಬುಧವಾರ (ಮೇ 4) ನಡೆಯಲಿದ್ದ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯ ಕೂಡ ಮುಂದೂಡಬೇಕಾದ ಅನುವಾರ್ಯತೆ ನಿರ್ಮಾಣವಾಗಿದೆ.

ಸನ್ ರೈಸರ್ಸ್ ಹೈದರಾಬಾದ್ ಬ್ಯಾಟ್ಸ್ಮನ್ ವೃದ್ಧಿಮಾನ್ ಸಾಹಗೆ ಕೊರೊನಾವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದ್ದ ಹೈದರಾಬಾದ್ ಮತ್ತು ಮುಂಬೈ ನಡುವಿನ ಐಪಿಎಲ್ 31ನೇ ಪಂದ್ಯ ಮುಂದೂಡಲ್ಪಡುವುದರಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ನ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ವೇಗಿ ಸಂದೀಪ್ ವಾರಿಯರ್ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆದ್ದರಿಂದ ಮೇ 3ರಂದು ನಡೆಯಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಮುಂದೂಡಲ್ಪಟ್ಟಿತ್ತು.
IPL suspended for the time being after SRH's Wriddhiman Saha and Amit Mishra Test positive for IPL 2021.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm