ಬ್ರೇಕಿಂಗ್ ನ್ಯೂಸ್
04-05-21 04:21 pm Source: MYKHEL Sadashiva ಕ್ರೀಡೆ
ಬೆಂಗಳೂರು: ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಸದ್ಯ ಪ್ರಕಾಶ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.
ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ, ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ಕಂಡುಬಂದಿತ್ತು,' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್
'ಪ್ರಕಾಶ್ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಅವರ ಎಲ್ಲಾ ಪ್ಯಾರಾಮೀಟರ್‌ಗಳೂ ಸರಿಯಾಗಿವೆ. ಅವರ ಪತ್ನಿ ಮತ್ತು ಪುತ್ರಿ ಸದ್ಯ ಮನೆಯಲ್ಲಿದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಚ್‌ಚಾರ್ಜ್ ಆಗಲಿದ್ದಾರೆ,' ಎಂದು ವಿಮಲ್ ಹೇಳಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ತಂದೆ ಈ ಪ್ರಕಾಶ್ ಪಡುಕೋಣೆ.
ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿರುವ ಪ್ರಕಾಶ್, 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು. ಪ್ರಕಾಶ್‌ಗೀಗ 65ರ ಹರೆಯ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm