ಬ್ರೇಕಿಂಗ್ ನ್ಯೂಸ್
05-05-21 04:46 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೆಹಲಿ ಹೈಕೋರ್ಟ್‌ಗೆ ಕೊರೊನಾ ವೈರಸ್‌ನ ಹೆಚ್ಚಳದ ಕಾರಣದಿಂದಾಗಿ ಐಪಿಎಲ್ 2021 ಆವೃತ್ತಿಯನ್ನು ಅನಿಷ್ಟಾವಧಿಗೆ ಮುಂದೂಡಿರುವ ಮಾಹಿತಿಯನ್ನು ಬುಧವಾರ ಅಧಿಕೃತವಾಗಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಟೂರ್ನಿ ಆಯೋಜನೆಯ ವಿರುದ್ಧವಾಗಿ ಬಂದಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹೈಕೋರ್ಟ್‌ಗೆ ಈ ಮಾಹಿತಿಯನ್ನು ನೀಡಿದೆ.
ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಬಿಸಿಸಿಐ ಬುಧವಾರ ಈ ಮಾಹಿತಿಯನ್ನು ಕೋರ್ಟ್‌ಗೆ ಸಲ್ಲಿಸಿದೆ. ಸಾರ್ವಜನಿಕ ಆರೋಗ್ಯಕ್ಕಿಂತಲೂ ಐಪಿಎಲ್‌ಗೆ ಯಾವ ಕಾರಣಕ್ಕಾಗಿ ಆದ್ಯತೆ ನೀಡಲಾಗುತ್ತಿದೆ ಎಂಬ ಬಗ್ಗೆ ವಿಚಾರಣೆಯನ್ನು ನಡೆಸಲಾಗಿದೆ.
ಬಿಸಿಸಿಐ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ದಾಖಲೆಗಳನ್ನು ಸ್ವೀಕರಿಸಿದ ನಂತರ, ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಮೇ 19 ಕ್ಕೆ ಮುಂದೂಡಿದೆ. ಕೊರೊನಾ ವೈರಸ್‌ನ ಭೀಕರ ಪರಿಸ್ಥಿತಿಯ ಸಂದರ್ಭದಲ್ಲಿ ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುತ್ತಿರುವ ಬಗ್ಗೆ ವಕೀಲ ಕರಣ್ ಸಿಂಗ್ ಠಾಕೂರ್ ಹಾಗೂ ಸಾಮಾಜಿಕ ಕಾರ್ಯಕರ್ತ ಇಂದರ್ ಮೋಹನ್ ಸಿಂಗ್ ಎಂಬವರು ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm