ಬ್ರೇಕಿಂಗ್ ನ್ಯೂಸ್
06-05-21 12:36 pm Source: MYKHEL Sadashiva ಕ್ರೀಡೆ
ಕಡೂರು: ಭಾರತದ ಕ್ರಿಕೆಟ್ ತಾರೆ ವೇದಾಕೃಷ್ಣಮೂರ್ತಿ ಅವರ ಸಹೋದರಿ ವತ್ಸಲಾ ಕೃಷ್ಣಮೂರ್ತಿ ಅವರು ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಮೇ 5) ತಡರಾತ್ರಿ ವತ್ಸಲಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ
ಈ ಹಿಂದೆ ವೇದಾಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಕೂಡ ಕೋವಿಡ್-19ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಕುಟುಂಬಸ್ಥರಲ್ಲಿ ಕೆಲವರಿಗೆ ಸೋಂಕು ತಗುಲಿತ್ತು ಎನ್ನಲಾಗಿದೆ. ಮೃತ ವತ್ಸಲಾ ಅವರನ್ನು ಕಡೂರಿನ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೊನಾವೈರಸ್ ದ್ವಿತೀಯ ಅಲೆ ಭಾರತದಲ್ಲಿ ಭೀತಿ ಸೃಷ್ಠಿಸಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನ ಸಾವನ್ನಪ್ಪುತ್ತಿರುವುದು ವರದಿಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯದ ಕೊರತೆಯೂ ಕಾಣಿಸುತ್ತಿದೆ. ಭಾರತದಲ್ಲಿ ಸದ್ಯ ಜನರ ಪರಿಸ್ಥಿತಿ ಸಂಕಷ್ಟಕ್ಕೀಡಾಗಿದೆ.
ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿರುವ ಕನ್ನಡತಿ ವೇದಾ ಕೃಷ್ಣಮೂರ್ತಿ 48 ಏಕದಿನ ಪಂದ್ಯಗಳಲ್ಲಿ ಮತ್ತು 76 ಟಿ20ಐ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm