ಬ್ರೇಕಿಂಗ್ ನ್ಯೂಸ್
31-05-21 10:52 am MYKHEL: Sadashiva ಕ್ರೀಡೆ
ದುಬೈ: ದುಬೈನನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಹಾಲಿ ಚಾಂಪಿಯನ್, ಭಾರತದ ಪೂಜಾ ರಾಣಿ (75 ಕೆಜಿ ವಿಭಾಗ) ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು 6 ಬಾರಿಯ ವಿಶ್ವಚಾಂಪಿಯನ್ ಮೇರಿ ಕೋಮ್ (51 ಕೆಜಿ) ಸೇರಿ ಮೂವರು ಭಾರತೀಯ ಬಾಕ್ಸರ್‌ಗಳಿಗೆ ಬೆಳ್ಳಿಯ ಪದಕ ಲಭಿಸಿದೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿರುವ ಪೂಜಾ ರಾಣಿ ಉಜ್ಬೇಕಿಸ್ತಾನ್‌ನ ಮಾವ್ಲುಡಾ ಮೊವ್ಲೋನೋವಾ ವಿರುದ್ಧ ರೋಚಕ ಕದನದಲ್ಲಿ ಚಿನ್ನ ಗೆದ್ದರು. ಚಿನ್ನದ ಪದಕದ ಈ ಗುದ್ದಾಟಕ್ಕೆ ಪೂಜಾ 10,000 ಡಾಲರ್ (72,41,050 ರೂ.) ನಗದು ಪುರಸ್ಕಾರ ಜಯಿಸಿದ್ದಾರೆ.
ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರು ಕಝಕೀಸ್ತಾನ್‌ನ ನಾಜಿಮ್ ಕಿಜೈಬೇ ವಿರುದ್ಧ 2-3ರ ಹಿನ್ನಡೆ ಅನುಭವಿಸಿದರು. ಆದರೆ ಮಣಿಪುರದ ಬಾಕ್ಸರ್‌ಗೆ ಇದು ವಿಶ್ವ ಮಟ್ಟದ ಟೂರ್ನಿಯಲ್ಲಿ ಲಭಿಸಿದ 7ನೇ ಪದಕವಾಗಿ ದಾಖಲೆ ನಿರ್ಮಿಸಿದೆ.
ಚೊಚ್ಚಲ ಬಾರಿಗೆ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಂಡಿದ್ದ ಲಾಲ್‌ಬುತ್ಸೈಹಿ (64 ಕೆಜಿ), ಕಝಕೀಸ್ತಾನ್‌ನ ಮಿಲಾನಾ ಸಫ್ರೊನೊವಾ ವಿರುದ್ಧ ಸೋತರೆ, ಅನುಪಮಾ (81+ ಕೆಜಿ) ಕಝಕೀಸ್ತಾನ್‌ನ ಲಜತ್ ಕುಂಗೀಬಾಯೇವಾ ಎದುರು ಪರಾಭವಗೊಂಡು ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ.
(Kannada Copy of MYKHEL Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm