ಬ್ರೇಕಿಂಗ್ ನ್ಯೂಸ್
17-06-21 10:26 am MYKHEL: Sadashiva ಕ್ರೀಡೆ
ಬೆಂಗಳೂರು, ಜೂನ್ 17 : ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗರಾಗಿದ್ದ ಬಿ ವಿಜಯಕೃಷ್ಣ ಹೃದಯಾಘಾತದಿಂದಾಗಿ ಬುಧವಾರ (ಜೂನ್ 16) ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಬಿ ವಿಜಯಕೃಷ್ಣ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2297 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಪ್ರಮುಖ ಕಾರಣರಾಗಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದ್ದಾರೆ.

ವಿಜಯಕೃಷ್ಣ ನಿಧನದಿಂದ ಅತ್ಯುತ್ತಮ ಕ್ರಿಕೆಟಿಗನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
1970s & 1980ರ ವೇಳೆ ಕರ್ನಾಟಕ ಕ್ರಿಕೆಟ್ ಬೆಳೆಯುವಲ್ಲಿ ವಿಜಯಕೃಷ್ಣ ಪ್ರಮುಖ ಕಾರಣರಾಗಿದ್ದರು. ಪ್ರತಿಭಾವಂತ ಕ್ರಿಕೆಟರ್ ಆಗಿದ್ದರೂ ಟೀಮ್ ಇಂಡಿಯಾದಲ್ಲಿ ಆಡಲು ಅವಕಾಶ ಸಿಗದ ಆಟಗಾರರ ಸಾಲಿನಲ್ಲಿ ವಿಜಯಕೃಷ್ಣ ಅವರೂ ಒಬ್ಬರಾಗಿದ್ದಾರೆ.
(Kannada Copy of Mykhel Kannada)
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm