ಬ್ರೇಕಿಂಗ್ ನ್ಯೂಸ್
19-06-21 11:00 am Headline Karnataka News Network ಕ್ರೀಡೆ
ಚಂಡೀಗಡ, ಜೂನ್ 19 : ‘ಫ್ಲೈಯಿಂಗ್ ಸಿಖ್‘ ಖ್ಯಾತಿಯ ಅಥ್ಲೀಟ್, ಭಾರತ ಕಂಡ ಅತ್ಯಂತ ಅಪರೂಪದ ಒಲಿಂಪಿಕ್ ವೀರ ಮಿಲ್ಖಾ ಸಿಂಗ್ (91) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರು ಚಂಡೀಗಢದ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಅವರ ಪತ್ನಿ, ಭಾರತ ವಾಲಿಬಾಲ್ ತಂಡದ ಮಾಜಿ ನಾಯಕಿಯಾಗಿದ್ದ ನಿರ್ಮಲ್ ಕೌರ್ ಅವರು ಇತ್ತೀಚೆಗಷ್ಟೇ ಕೋವಿಡ್‌ನಿಂದ ಸಾವು ಕಂಡಿದ್ದರು. ಮಿಲ್ಖಾ ಸಿಂಗ್ ಅವರು ಮಗ, ಗಾಲ್ಫ್ ಆಟಗಾರ ಜೀವ್ ಮಿಲ್ಕಾಸಿಂಗ್ ಮತ್ತು ಮಗಳು ಸೇರಿದಂತೆ ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.
ಸ್ವಾತಂತ್ರ್ಯಾ ನಂತರದ ದೇಶದ ಕ್ರೀಡಾರಂಗದ ಹರಿಕಾರರಲ್ಲಿ ಒಬ್ಬರಾಗಿದ್ದ ಒಲಿಂಪಿಯನ್ ಮಿಲ್ಖಾ ಸಿಂಗ್, ಕೋವಿಡ್ ಕಾರಣದಿಂದ ಕಳೆದ ತಿಂಗಳು ಮೊಹಾಲಿಯ ಫೋರ್ಟಿಸ್ ನಲ್ಲಿ ದಾಖಲಾಗಿದ್ದರು. ಒಂದು ವಾರದ ಚಿಕಿತ್ಸೆಯ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಜೂನ್ 3ರಂದು ಅವರಿಗೆ ಉಸಿರಾಟದ ತೊಂದರೆ ಹೆಚ್ಚಿದ್ದರಿಂದ ಚಂಡೀಗಡದ ಪಿಜಿಐಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
1960ರ ರೋಮ್ ಒಲಿಂಪಿಕ್ಸ್‌ನ 400 ಮೀಟರ್ಸ್ ಓಟದಲ್ಲಿ ಫೈನಲ್ ತಲುಪಿದ್ದು ಭಾರತದ ಪಾಲಿಗೆ ಐತಿಹಾಸಿಕ ಸಾಧನೆಯಾಗಿತ್ತು. ಆ ಕೂಟದಲ್ಲಿ ಸ್ವಲ್ಪ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿತ್ತು. 1956 ಮತ್ತು 1964ರ ಒಲಿಂಪಿಕ್ಸ್‌ನಲ್ಲಿಯೂ ಭಾರತವನ್ನು ಪ್ರತಿನಿಧಿಸಿದ್ದರು. 1958ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು. ಏಷ್ಯನ್ ಗೇಮ್ಸ್‌ನಲ್ಲಿ ನಾಲ್ಕು ಬಾರಿ ಚಿನ್ನ ಗೆದ್ದ ಹೆಗ್ಗಳಿಕೆ ಮಿಲ್ಖಾ ಅವರದ್ದು. ಆಬಳಿಕ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಕ್ರೀಡೆ ಮತ್ತು ಸೇನೆಯಲ್ಲಿ ನೀಡಿದ ಸೇವೆಯನ್ನು ಗುರುತಿಸಿ ಪಂಜಾಬ್ ಸರ್ಕಾರ ಮಿಲ್ಖಾ ಸಿಂಗ್ ಅವರನ್ನು ಕ್ರೀಡಾ ನಿರ್ದೇಶಕರಾಗಿಯೂ ನೇಮಕ ಮಾಡಿತ್ತು. ಮಿಲ್ಖಾ ಸಿಂಗ್ ಜೀವನ ಆಧರಿಸಿ ಬಾಲಿವುಡ್ ನಲ್ಲಿ ಬಂದಿದ್ದ ‘ಭಾಗ್ ಮಿಲ್ಖಾ ಭಾಗ್‘ ಹಿಂದಿ ಚಲನಚಿತ್ರವು ಭರ್ಜರಿ ಹಿಟ್ ಆಗಿತ್ತು.
The passing of sporting icon Milkha Singh fills my heart with grief. The story of his struggles and strength of character will continue to inspire generations of Indians. My deepest condolences to his family members, and countless admirers.
— President of India (@rashtrapatibhvn) June 18, 2021
In the passing away of Shri Milkha Singh Ji, we have lost a colossal sportsperson, who captured the nation’s imagination and had a special place in the hearts of countless Indians. His inspiring personality endeared himself to millions. Anguished by his passing away. pic.twitter.com/h99RNbXI28
— Narendra Modi (@narendramodi) June 18, 2021
Legendary Indian sprinter Milkha Singh died on Friday due to post-Covid complications. He was being treated at the Post Graduate Institute of Medical Education & Research. The 91-year-old had tested positive for COVID-19 on May 19 but was in home isolation at his Chandigarh residence after revealing that he was asymptomatic.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm