ಬ್ರೇಕಿಂಗ್ ನ್ಯೂಸ್
30-06-21 02:02 pm MYKHEL: Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಆರ್ ಅಶ್ವಿನ್ ಮತ್ತು ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಹೆಸರನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನಕ್ಕೆ ಶಿಫಾರಸು ಮಾಡಿದೆ.
ಆರ್ ಅಶ್ವಿನ್ ಮತ್ತು ಮಿಥಾಲಿ ರಾಜ್ ಇಬ್ಬರೂ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಅಶ್ವಿನ್ಗೆ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಿದ್ದರೆ, ಮಿಥಾಲಿ ರಾಜ್ಗೆ ಇಂಗ್ಲೆಂಡ್ ವನಿತೆಯರ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಿದೆ.

ಭಾರತೀಯ ಕ್ರಿಕೆಟ್ ತಂಡಗಳಿಗೆ ನೀಡಿರುವ ಕೊಡುಗೆಯನ್ನು ಗಮನಿಸಿ ಬಿಸಿಸಿಐ ಪ್ರತಿಷ್ಠಿತ ಪ್ರಶಸ್ತಿಗೆ ಇಬ್ಬರ ಹೆಸರುಗಳನ್ನು ಶಿಫಾರಸು ಮಾಡಿದೆ. 34ರ ಹರೆಯದ ಬೌಲಿಂಗ್ ಆಲ್ ರೌಂಡರ್ ಅಶ್ವಿನ್ 79 ಟೆಸ್ಟ್ ಪಂದ್ಯಗಳಲ್ಲಿ 2685 ರನ್, 413 ವಿಕೆಟ್, 111 ಏಕದಿನ ಪಂದ್ಯಗಳಲ್ಲಿ 675 ರನ್, 150 ವಿಕೆಟ್ ಮತ್ತು 46 ಟಿ20ಐ ಪಂದ್ಯಗಳಲ್ಲಿ 123 ರನ್, 52 ವಿಕೆಟ್ ದಾಖಲೆ ಹೊಂದಿದ್ದಾರೆ.
38ರ ಹರೆಯದ ಮಿಥಾಲಿ ರಾಜ್ ಭಾರತೀಯ ಮಹಿಳಾ ಕ್ರಿಕೆಟ್ ಅನ್ನು ವಿಶ್ವ ಮಟ್ಟದಲ್ಲಿ ಮಿನುಗುವಂತೆ ನೋಡಿಕೊಂಡವರು. 11 ಟೆಸ್ಟ್ ಪಂದ್ಯಗಳಲ್ಲಿ ಮಿಥಾಲಿ 669 ರನ್, 215 ಏಕದಿನ ಪಂದ್ಯಗಳಲ್ಲಿ 7170 ರನ್, 89 ಟಿ20ಐ ಪಂದ್ಯಗಳಲ್ಲಿ 2364 ರನ್ ದಾಖಲೆ ಹೊಂದಿದ್ದಾರೆ.
(Kannada Copy of Mykhel Kannada)
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm