ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್‌ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್‌ರನ್ನು 6-1,6-3,3-6,6-1 ಸೆಟ್‌ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್‌ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್‌ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್‌ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್‌ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್‌ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್‌ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm