ಬ್ರೇಕಿಂಗ್ ನ್ಯೂಸ್
12-07-21 10:49 am MYKHEL: Sadashiva ಕ್ರೀಡೆ
ವೆಂಬ್ಲಿ: ಇಂಗ್ಲೆಂಡ್ನ ವೆಂಬ್ಲಿ ಸ್ಟೇಡಿಯಂನಲ್ಲಿ ಸೋಮವಾರ (ಜುಲೈ 12) ನಡೆದ ಯೂನಿಯನ್ ಆಫ್ ಯುರೋಪಿಯನ್ ಫುಟ್ಬಾಲ್ ಅಸೋಸಿಯೇಶನ್ (ಯುಇಎಫ್ಎ) ಯೂರೋ 2020 ಫೈನಲ್ ಪಂದ್ಯದಲ್ಲಿ ಇಟಲಿ ತಂಡ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದೆ. ಇಟಲಿಗೆ ಇದು ಎರಡನೇ ಯೂರೋ ಟ್ರೋಫಿ.
ಅಸಲಿಗೆ ಪಂದ್ಯ 1-1ರಿಂದ ಡ್ರಾ ಅನ್ನಿಸಿತ್ತು. ಪಂದ್ಯದ ಆರಂಭದಲ್ಲಿ ಅಂದರೆ 2ನೇ ನಿಮಿಷದಲ್ಲಿ ಇಂಗ್ಲೆಂಡ್ನ ಲೂಕ್ ಶಾ ಮೊದಲನೇ ಗೋಲ್ ಬಾರಿಸಿದ್ದರು. ಅದಾಗಿ ಪ್ರಥಮಾರ್ಧದಲ್ಲಿ ಗೋಲ್ ದಾಖಲಾಗಲಿಲ್ಲ. ಆದರೆ ದ್ವಿತೀಯಾರ್ಧದಲ್ಲಿ ಇಟಲಿಯ ಲಿಯೊನಾರ್ಡೊ ಬೊನುಸಿ ಗೋಲ್ ಬಾರಿಸಿ ಫಲಿತಾಂಶವನ್ನು 1-1ರಿಂದ ಸರಿದೂಗಿಸಿದರು.
ಆ ಬಳಿಕ ವಿಜೇತರನ್ನು ಘೋಷಿಸುವುದಕ್ಕಾಗಿ ಪೆನಾಲ್ಟಿ ಶೂಟೌಟ್ ನಡೆಸಲಾಯ್ತು. ಇದರಲ್ಲಿ ಇಟಲಿ 3 ಗೋಲ್ ದಾಖಲಿಸಿದರೆ, ಇಂಗ್ಲೆಂಡ್ 2 ಗೋಲ್ ಬಾರಿಸಿತು. ಆದರೆ ಇಟಲಿಗೆ ಇದು ಬರೋಬ್ಬರಿ 53 ವರ್ಷಗಳ ಬಳಿಕ ಲಭಿಸುತ್ತಿರುವ ಯೂರೋ ಕಪ್.
1968ನೇ ಇಸವಿಯಲ್ಲಿ ಇಟಲಿ ತಂಡ ಮೊದಲ ಬಾರಿ ಯೂರೋ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಗೆದ್ದಿತ್ತು.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm