ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್‌ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್‌ಹ್ಯಾಮ್‌ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್‌ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್‌ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್‌ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್‌ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm