ಬ್ರೇಕಿಂಗ್ ನ್ಯೂಸ್
26-07-21 01:08 pm MYKHEL: Sadashiva ಕ್ರೀಡೆ
ಟೋಕಿಯೋ: ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲೂ ಭಾರತಕ್ಕೆ ನಿರಾಸೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಎರಡನೇ ಪಂದ್ಯದಲ್ಲಿ ಭಾರತೀಯ ಜೋಡಿ ಸಾತ್ವಿಕ್‌ಸಾಯ್‌ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋತಿದ್ದಾರೆ. ವಿಶ್ವ ನಂ.1 ಇಂಡೋನೇಶಿಯನ್ ಜೋಡಿ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ಎದುರು ಭಾರತೀಯ ಜೋಡಿ ಸೋತಿದೆ.
ಸೋಮವಾರ (ಜುಲೈ 26) ನಡೆದ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ದ್ವಿತೀಯ ಪಂದ್ಯದಲ್ಲಿ ಸಾತ್ವಿಕ್‌ಸಾಯ್‌ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ದಂತಕತೆಗಳಾದ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ವಿರುದ್ಧ 13-21, 12-21ರ ನೇರ ಸೆಟ್ ಸೋಲನುಭವಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್‌ಗೆ ಪಾದಾರ್ಪಣೆ ಮಾಡಿದ್ದ ಸಾತ್ವಿಕ್ ಮತ್ತು ಚಿರಾಗ್ ಬಗ್ಗೆ ನಿರೀಕ್ಷೆಗಳಿದ್ದವು. ಆದರೆ ದ್ವಿತೀಯ ಪಂದ್ಯದಲ್ಲಿ ಇಂಡೋನೇಶಿಯನ್ ಜೋಡಿ ಎದುರಾದಾಗಲೇ ಪದಕದಾಸೆ ಮಂಕಾಗಿತ್ತು.
ಭಾರತೀಯ ಜೋಡಿ ಮತ್ತು ಇಂಡೋನೇಶಿಯನ್ ಜೋಡಿಯ ಮಧ್ಯೆ 32 ನಿಮಿಷಗಳ ಕದನ ನಡೆದಿದ್ದು ಕಾಣಸಿಕ್ಕಿತು. ಈವರೆಗೆ ಭಾರತಕ್ಕೆ ಪದಕ ಬಂದಿದ್ದು ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮಾತ್ರ. 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದಿದ್ದು ಬಿಟ್ಟರೆ ಬೇರೆ ಪದಕಗಳು ಬಂದಿಲ್ಲ.
(Kannada Copy of Mykhel Kannada)
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm