ಬ್ರೇಕಿಂಗ್ ನ್ಯೂಸ್
03-08-21 12:00 pm Mykhel: Sadashiva ಕ್ರೀಡೆ
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್‌ನ ಮಹಿಳಾ ರಸ್ಲಿಂಗ್ 62 ಕೆ.ಜಿ. ಫ್ರೀ-ಸ್ಟೈಲ್ ಸ್ಪರ್ಧೆಯಲ್ಲಿ ಯುವ ರಸ್ಲರ್ ಸೋನಮ್ ಮಲಿಕ್‌ಗೆ ಸೋಲಾಗಿದೆ. ಆರಂಭಿಕ ಸುತ್ತಿನಲ್ಲಿ ಸ್ಪರ್ಧಿಸಿರುವ ಮಲಿಕ್, ಮಂಗೋಲಿಯಾದ ಬೊಲೊರ್ಟುಯಾ ಖುರೆಲ್ಖು ವಿರುದ್ಧ 2-2ಯ ಅಂತರದಲ್ಲಿ ಭರ್ಜರಿ ಪೈಪೋಟಿ ನೀಡಿ, ಸೋತು ಪ್ರತಿಷ್ಠಿತ ಕ್ರೀಡಾಕೂಟದಿಂದ ಹೊರ ಬಿದ್ದಿದ್ದಾರೆ. ಮಲಿಕ್ ಇದು ಚೊಚ್ಚಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಮೊದಲ ಒಲಿಂಪಿಕ್ಸ್‌ನ ಮೊದಲ ಸುತ್ತಿನಲ್ಲೇ ಸೋನಂಗೆ ನಿರಾಸೆಯಾಗಿದೆ.
ಮಂಗಳವಾರ (ಆಗಸ್ಟ್ 3) ನಡೆದ ಮಹಿಳಾ 62 ಕೆಜಿ ಫ್ರೀ ಸ್ಟೈಲ್ ವಿಭಾಗದ ಸ್ಪರ್ಧೆಯಲ್ಲಿ 19ರ ಹರೆಯದ ಸೋನಂ ಆರಂಭದಲ್ಲಿ 2 ಪುಶ್‌ಔಟ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದ್ದರು. ಆದರೆ ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಬೊಲೊರ್ಟುಯಾ ಖುರೆಲ್ಖು ಸ್ಪರ್ಧೆ ಮುಕ್ತಾಯಕ್ಕೆ 35 ಸೆಕೆಂಡ್‌ಗಳು ಇದೆ ಅನ್ನುವಾಗ ಅಂಕ ಗಳಿಸಿ ಅಂಕ ಸರಿದೂಗಿಸಿಕೊಂಡರು.

ಅಸಲಿಗೆ ಅಂಕ 2-2ರಲ್ಲಿತ್ತು. ಆದರೆ ಕೊನೇ ಕ್ಷಣದಲ್ಲಿ ಅಂಕ ಗಳಿಸಿದ ಮಂಗೋಲಿಯನ್ ರಸ್ಲರ್ ವಿಜೇತರೆಂದು ಘೋಷಿಸಲಾಯ್ತು. 2017 ಮತ್ತು 2018ರಲ್ಲಿ ಕ್ಯಾಡೆಟ್ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್ ಪಟ್ಟ ಗೆದ್ದಿದ್ದ ಸೋನಂ, ಕಳೆದ ಏಪ್ರಿಲ್‌ನಲ್ಲಿ ಕಝಕೀಸ್ತಾನದ ಅಲ್ಮೆಟಿಯಲ್ಲಿ ನಡೆದಿದ್ದ ಏಷ್ಯನ್ ಕ್ವಾಲಿಫೈಯರ್ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಅರ್ಹತೆ ಗಿಟ್ಟಿಸಿಕೊಂಡಿದ್ದರು.
(Kannada Copy of Mykhel Kannada)
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm