ಬ್ರೇಕಿಂಗ್ ನ್ಯೂಸ್
06-09-20 05:45 pm Headline Karnataka News Network ಕ್ರೀಡೆ
ಮುಂಬೈ, ಸೆಪ್ಟಂಬರ್ 6: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು ಮೊದಲ ಪಂದ್ಯದಲ್ಲಿ ನಿರೀಕ್ಷೆಯಂತೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಡಲಿವೆ. ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು ಈ ತಂಡಗಳು ಮುಖಾಮುಖಿಯಾಗಲಿವೆ.
ಸೆಪ್ಟಂಬರ್ 19ರಿಂದ ನವೆಂಬರ್ 3ರ ವರೆಗೆ ನಡೆಯಲಿರುವ ಎಲ್ಲ 56 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ಲೇ ಆಫ್ ಹಂತದ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 10ರಂದು ನಿಗದಿಯಾಗಿದೆ.

ವಿರಾಟ್ ಕೊಹ್ಲಿ ಸಾರಥ್ಯದ ಬೆಂಗಳೂರಿನ ಆರ್ಸಿಬಿ ತಂಡ ಸೆಪ್ಟೆಂಬರ್ 21ರಂದು ಸನ್ರೈಸರ್ಸ್ ತಂಡದ ವಿರುದ್ಧ ಮೊದಲ ಪಂದ್ಯ ಆಡಲಿದೆ. ಸೆಪ್ಟೆಂಬರ್ 20ರಂದು ಟೂರ್ನಿಯ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಸೆಣಸಲಿವೆ.
ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಲೀಗ್ ಪಂದ್ಯಗಳು ನಡೆಯಲಿವೆ. ರಾತ್ರಿಯ ಪಂದ್ಯಗಳು ಭಾರತೀಯ ಕಾಲಮಾನದಂತೆ ರಾತ್ರಿ 7.30ಕ್ಕೆ ಆರಂಭಗೊಳ್ಳಲಿವೆ. ಸಂಜೆ ನಡೆಯಲಿರುವ ಪಂದ್ಯಗಳು 3.30ರಿಂದ ನಡೆಯಲಿವೆ. 53 ದಿನಗಳ ಟೂರ್ನಿಯಲ್ಲಿ 60 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈನಲ್ಲಿ ನಡೆಯಲಿವೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm