ಬ್ರೇಕಿಂಗ್ ನ್ಯೂಸ್
21-12-21 04:24 pm Mangalore Correspondent ಕ್ರೀಡೆ
ಮಂಗಳೂರು, ಡಿ.21 : ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13ರ ವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
5 ರಿಂದ 7 ವರ್ಷದೊಳಗಿನ ರಾಷ್ಟ್ರ ಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಹಾಗೂ ಎರಡು ಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾಳೆ.


ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ. ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು, ತರಬೇತುದಾರರಾದ ಮೋಹನ್ ದಾಸ್ ಕೆ, ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾಳೆ.
National level Roller Skating Rink Mangalorean young lad Arna bags two medals. Arna participated from the age category of 5-7 in which she bagged two medals. Arna is a 1st Std student of Lourds Central School in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm